
ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲಿಯಲ್ಲಿ ವಾಯುಭಾರ ಕುಸಿತದ ಕಾರಣ,ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













