
ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ,ದಕ್ಷಿಣ ಕನ್ನಡ, ಉತ್ತರ ಕನ್ನಡ ,ಉಡುಪಿಯಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ ಬೆಳಗಾವಿ ಧಾರವಾಡ ಗದಗ ಹಾವೇರಿ ಕೊಪ್ಪಳ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್





















