29 C
Udupi
Wednesday, May 13, 2026
spot_img
spot_img
HomeBlogಹವಾಮಾನ ವರದಿ: ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ, ಮುಂಗಾರು ಪ್ರವೇಶದ ಸಾಧ್ಯತೆ

ಹವಾಮಾನ ವರದಿ: ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ, ಮುಂಗಾರು ಪ್ರವೇಶದ ಸಾಧ್ಯತೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಮೇ 14ರಿಂದ ಮೇ 16ರವರೆಗೆ ರಾಜ್ಯದ ಹಲವು ಕಡೆ ಆಲಿಕಲ್ಲು ಮಳೆಯ ಸಾಧ್ಯತೆ ಇದೆ.

ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸುವ ಲಕ್ಷಣಗಳಿವೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page