
ರಾಜ್ಯದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ನೆರೆಯ ಪರಿಸ್ಥಿತಿ ಉಂಟಾಗಿದೆ. ಇದರ ನಡುವೆ ಇಂದು ಸಹ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಭಾಗಗಳಲ್ಲಿ ಗಾಳಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
You cannot copy content of this page