
ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು ಇಂದು ಕೂಡ ಕರಾವಳಿ ಮತ್ತು ದಕ್ಷಿಣ ಕನ್ನಡ ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್











