
ರಾಜ್ಯದ ಹಲವೆಡೆ ಇಂದಿನಿಂದ ಮತ್ತೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದ್ದು ಉಡುಪಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24°ಡಿಗ್ರಿ ಸೆಲ್ಫಿಯಸ್













