
ರಾಜ್ಯದಲ್ಲಿ ಸೆಪ್ಟೆಂಬರ್ ಒಂದರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು ,ಮಳೆ ಆಗುವ ಸಾಧ್ಯತೆ ಇದೆ. ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ತಿಳಿಸಿದೆ. ಬೆಳಗಾವಿ ಚಿಕ್ಕಮಗಳೂರು ಶಿವಮೊಗ್ಗಕ್ಕೆ ಯೆಲ್ಲೊ ಅಲರ್ಟ್ ಘೋಷಣೆಯಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













