31 C
Udupi
Thursday, April 23, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರೆಯಲಿದೆ. ಅಲ್ಲದೇ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ಭಾಗಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳ ಮೇಲೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗ 30-40 ಕಿ.ಮೀ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page