
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದಿನಿಂದ 5 ದಿನಗಳ ಕಾಲ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಭಾಗಗಳಲ್ಲಿ ಹಲವೆಡೆ ಮಳೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.













