
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್













