
ಕರಾವಳಿ ಕರ್ನಾಟಕದ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆ.17ರವರೆಗೆ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.































































































































