
ರಾಜ್ಯದಲ್ಲಿ ಸೆಪ್ಟೆಂಬರ್ 18ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಉತ್ತರ ಕನ್ನಡ ದಕ್ಷಿಣ ಕನ್ನಡ ಬೆಳಗಾವಿ ಬೀದರ್, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













