
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಬೆಂಗಳೂರು ನಗರ ,ಬೆಳಗಾವಿ, ಬೀದರ್, ಧಾರವಾಡ ,ಹಾವೇರಿ, ಕಲಬುರಗಿ ,ರಾಯಚೂರು, ವಿಜಯಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉಡುಪಿ ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಸೆಲ್ಸಿಯಸ್













