
ಮುಂದಿನ 5 ದಿನ ರಾಜ್ಯದಲ್ಲಿ ಕರಾವಳಿ ಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ದಲ್ಲಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
You cannot copy content of this page