
ರಾಜ್ಯದ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾಯುಭಾರ ಕುಸಿತದ ಕಾರಣ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













