
ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳ ನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್


ಉಡುಪಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್







