
ಮಲೆನಾಡಿನ ಕೆಲವು ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ,ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲು ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30 ಒಂದು ಡಿಗ್ರಿ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್


ಉಡುಪಿ ಗರಿಷ್ಠ ಉಷ್ಣಾಂಶ 30 ಒಂದು ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್







