
ಬಂಗಾಳಕೊಲ್ಲಿಯಲ್ಲಿ ಬಾಯಿ ಭಾರ ಕುಸಿತದ ಕಾರಣ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್



















