ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣವಿರಲಿದೆ.
ಡಿಸೆಂಬರ್ ನಿಂದ ಜನವರಿ ಜನವರಿ ಅಂತ್ಯದವರೆಗೂ ರಾಜ್ಯದಲ್ಲಿ ಚಳಿಯ ಹಬ್ಬದ ಹೆಚ್ಚಾಗಿದ್ದು ಈ ಬಾರಿ ವಾಡಿಕೆ ಗಿಂತ ಮೂರು ಡಿಗ್ರಿಯಷ್ಟು ಉಷ್ಣಾಂಶ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್