
ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣವಿದ್ದು ಜನವರಿ ಅಂತ್ಯದವರಿಗೂ ರಾಜ್ಯದಲ್ಲಿ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್



















