
ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣವಿರಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ದಕ್ಷಿಣ ಒಳನಾಡು ,ಉತ್ತರ ಒಳನಾಡು ಕರಾವಳಿಯಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು ನಗರದಲ್ಲಿ, ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕ್ಷೇತ್ರ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 24° ಡಿಗ್ರಿ ಸೆಲ್ಸಿಯಸ್



















