
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜಧಾನಿ ಸೇರಿದಂತೆ ಹಲವೆಡೆ ಮೋಡಕವಿದ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ಡಿಸೆಂಬರ್ 3ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















