
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ, ರಾಜಧಾನಿ ಸೇರಿದಂತೆ ಹಲವು ಕಡೆ ಮೋಡಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ,ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್



















