
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 3-4 ದಿನ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲೂ ಗುಡುಗುಳು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25°ಡಿಗ್ರಿ ಸೆಲ್ಸಿಯಸ್



















