
ಪೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗಿದ್ದು, ಡಿಸೆಂಬರ್ 6.ವರೆಗೆ ಮೀನುಗಾರಿಕೆಯನ್ನು ಬಂದ್ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















