
ಬೆಂಗಳೂರಿನಲ್ಲಿ ಚಳಿಯ ವಾತಾವರಣವಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ ,ಬೀದರ್, ರಾಯಚೂರು ,ಕೋಲಾರ ,ಮಂಡ್ಯ ,ಮೈಸೂರು ರಾಮನಗರ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಆಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್



















