
ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಸೇರಿದಂತೆ ಹಲವೆಡೆ ಡಿಸೆಂಬರ್ 12ರವರೆಗೆ ಮಳೆಯಾಗಲಿದೆ. ಬೀದರ್ ಕಲಬುರಗಿ ಯಾದಗಿರಿ ರಾಯಚೂರು ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















