
ರಾಜ್ಯದಲ್ಲಿ ಚಳಿಯ ವಾತಾವರಣ ಮುಂದುವರಿದಿದ್ದು ,ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಇರಲಿದೆ.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48ಗಳಲ್ಲಿ ಬಾರಿ ಮಳೆ ಆಗುವ ಸಾಧ್ಯತೆ ಇದೆ. ಉಡುಪಿ ದಕ್ಷಿಣ ಕನ್ನಡ ಚಿತ್ರದುರ್ಗ ಕೊಡಗು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















