ಬಂಗಾಳಕೊಲ್ಲಿಯಲ್ಲಿ ಮತ್ತೊಮ್ಮೆ ಚಂಡಮಾರುತದ ಮುನ್ಸೂಚನೆ ಇದ್ದು ಈಗಾಗಲೇ ಬೆಂಗಳೂರಿನ ನಗರ ಸೇರಿದಂತೆ 8 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆಯಾಗಿದೆ.
ಬೆಂಗಳೂರು ನಗರದಲ್ಲಿ ತುಂತುರು ಮಳೆ ಯಾಗುತ್ತಿದ್ದು ಡಿಸೆಂಬರ್ 18ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್