
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಸೇರಿದಂತೆ ತುಮಕೂರು, ಚಿತ್ರದುರ್ಗ, ರಾಮನಗರ ,ಕೊಡಗು ,ಮೈಸೂರು ಚಾಮರಾಜ ,ಜಿಲ್ಲೆಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್





