
ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ತೀವ್ರ ಶೀತದ ಗಾಳಿ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಡಿಸೆಂಬರ್ 21ರಿಂದ ಮತ್ತೆ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್