
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್ 25ರಂದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ,ಚಾಮರಾಜನಗರಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಉಡುಪಿ ಹಾಗು ದಕ್ಷಿಣ ಕನ್ನಡದ ಒಂದೆರಡು ಕಡೆಗಳಲ್ಲಿ ಸಣ್ಣಗೆ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23° ಡಿಗ್ರಿ ಸೆಲ್ಸಿಯಸ್