
ಇಂದಿನಿಂದ ಮೂರು ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಮೈಸೂರು, ಬಾಗಲಕೋಟೆ ,ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್




