30.1 C
Udupi
Tuesday, February 17, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

spot_imgspot_img

ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ ,ದಕ್ಷಿಣ ಕನ್ನಡ ,ಉತ್ತರ ಕನ್ನಡ, ಮೈಸೂರು, ಬೆಳಗಾವಿ, ಧಾರವಾಡ, ಗದಗ ,ಹಾವೇರಿ ,ರಾಮನಗರ, ಶಿವಮೊಗ್ಗ ,ತುಮಕೂರು ಜಿಲ್ಲೆಗಳಲ್ಲಿ ಮಳೆ ಆಗಲಿದೆ.

ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್

ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page