
ಇನ್ನು ಐದು ದಿನಗಳ ಕಾಲ ರಾಜ್ಯದಲ್ಲಿ ಶೀತಗಾಳಿಯ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಉತ್ತರ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ 15 ಡಿಗ್ರಿಗಿಂತ ಕೆಳಗಿನ ತಾಪಮಾನ ವರದಿಯಾಗಿದ್ದು ಮುಂದಿನ ಮೂರು ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22° ಡಿಗ್ರಿ ಸೆಲ್ಸಿಯಸ್



















