
ಬಂಗಾಳಕೊಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ ಮೂರು ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ,ಬೆಂಗಳೂರು ಗ್ರಾಮಾಂತರ ,ಶಿವಮೊಗ್ಗ, ಮೈಸೂರು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಆಗಲಿದೆ.
ಉಡುಪಿ ದರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಯಸ್
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್





















