ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್