
ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಫೆಬ್ರವರಿ ಒಂದರಿಂದ ಎರಡು ದಿನಗಳ ಕಾಲ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ತುಮಕೂರು ,ಶಿವಮೊಗ್ಗ, ರಾಮನಗರ ,ಮೈಸೂರು, ಮಂಡ್ಯ, ಹಾಸನ, ಹಾವೇರಿ ,ಗದಗ ,ಉಡುಪಿ, ಜಿಲ್ಲೆಗಳಲ್ಲಿ ಮಳೆಯ ಸಂಭವವಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30° ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್





















