
ರಾಜ್ಯದಲ್ಲಿ ಚಳಿ ಮುಂದುವರಿದಿದ್ದು ಮುಂದಿನ ದಿನಗಳಲ್ಲಿ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ ,ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚಳಿ ಮುಂದುವರೆಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32° ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್





















