
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ ,ಕಾರವಾರ ,ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್













