31.8 C
Udupi
Saturday, April 11, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗಿದೆ.

ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸೇರಿದಂತೆ ಹಲವು ತಾಲೂಕುಗಳಿಗೆ ಮೂರು ದಿನ ಅಲರ್ಟ್ ಘೋಷಣೆ ಮಾಡಿದ್ದು ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ .

ಮಂಗಳೂರು ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್

ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page