
ರಾಜ್ಯದ ರಾಜಧಾನಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡಿದೆ. ರಾಜ್ಯದಲ್ಲಿ ಇಂದು ಕೂಡ ಒಣಹವೆ ಮುಂದುವರೆಯಲಿದೆ.
ಉತ್ತರ ಕರ್ನಾಟಕದಲ್ಲಿ ತಾಪಮಾನ ಏರಿಕೆಯಾಗಿದ್ದು, 40 ಡಿಗ್ರಿ ಸನಿಹಕ್ಕೆ ವರದಿಯಾಗಿದೆ. ಕಾರವಾರ, ಬೆಳಗಾವಿ, ಚಿತ್ರದುರ್ಗ ಸೇರಿದಂತೆ ಎಂಟಕ್ಕೂ ಅಧಿಕ ಜಿಲ್ಲೆಗಳಲ್ಲಿ 35 ಡಿಗ್ರಿಗಿಂತಲೂ ಅಧಿಕ ಉಷ್ಣಾಂಶ ದಾಖಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್






















































