
ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಿದ್ದು, ಕರಾವಳಿ ಜಿಲ್ಲೆಗೆ ಬಿಸಿ ಹವೆಯ ಎಚ್ಚರಿಕೆ ನೀಡಲಾಗಿದೆ.
ರಾಜ್ಯದಲ್ಲಿ ಮಾರ್ಚ್ 12ರವರೆಗೂ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್






















































