
ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗಿದ್ದು, ಮಾರ್ಚ್ 12ರವರೆಗೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಮೂರು ದಿನಗಳ ಕಾಲ ಉಡುಪಿ ದಕ್ಷಿಣ ಕನ್ನಡ ಉತ್ತರ ಕನ್ನಡ ಜಿಲ್ಲೆಗಳಿಗೆ ಬಿಸಿ ಹವೆ ಇರಲಿದ್ದು, ಜನ ಎಚ್ಚರಿಕೆ ಇರುವಂತೆ ಸೂಚಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23°ಡಿಗ್ರಿ ಸೆಲ್ಸಿಯಸ್



















