
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ಬಿಸಿಲಿನ ಪ್ರಮಾಣ ಕೊಂಚ ಕಡಿಮೆಯಾಗಿದೆ.
ಕರಾವಳಿಯ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26° ಸೆಲ್ಷಿಯಸ್