
ರಾಜ್ಯದಲ್ಲಿ ಮತ್ತೆ ಬಿಸಿಲಿನ ತಾಪಮಾನ ಏರಿಕೆಯಾಗಿದೆ. ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್