
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗಿದ್ದು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಕೂಡ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್