
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಬಿಸಿಲಿನ ಅಬ್ಬರ ಹೆಚ್ಚಾಗಲಿದ್ದು, ಸಂಜೆಯ ಹೊತ್ತಿನಲ್ಲಿ ತಂಪು ಗಾಳಿ ಬೀಸಲಿದೆ.
ಇಂದು ಯಾವುದೇ ಜಿಲ್ಲೆಯಲ್ಲಿ ಮಳೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26°ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್



















