
ರಾಜ್ಯದ ಹಲವೆಡೆ ಮೋಡಕವಿದ ವಾತಾವರಣವಿರಲಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ ,ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ ,ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ ಮಳೆಯಾಗಲಿದ್ದು ,ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 26°ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 26° ಸೆಲ್ಸಿಯಸ್




