
ಒಡಿಶಾದಲ್ಲಿ ಉಂಟಾದ ಸೈಕ್ಲೋನ್ ನಿಂದಾಗಿ ರಾಜ್ಯದ ಹಲವೆಡೆ ಒಂದು ವಾರಗಳ ಕಾಲ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ , ಉತ್ತರ ಕನ್ನಡ, ದಕ್ಷಿಣ ಕನ್ನಡದ ಭಾಗಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಏಪ್ರಿಲ್ 4 5 ರಾಜ್ಯದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಷಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್